ಜಗ್ಗೇಶ್ 
ರಾಜ್ಯ

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು: ನೇಣು ಹಾಕುವವರಿಗೆ ಜಗ್ಗೇಶ್ ಉಡುಗೊರೆ

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ನವರಸ ನಾಯಕ ಜಗ್ಗೇಶ್ ಉಡುಗೊರೆ ಘೋಷಿಸಿದ್ದಾರೆ.

ಬೆಂಗಳೂರು: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ನವರಸ ನಾಯಕ ಜಗ್ಗೇಶ್ ಉಡುಗೊರೆ ಘೋಷಿಸಿದ್ದಾರೆ.

ಹ್ಯಾಗ್‍ಮ್ಯಾನ್ ಪವನ್ ಅವರು ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿದರೆ ಅದರಿಂದ ಬರುವ ದುಡ್ಡಿನಲ್ಲಿ ನನ್ನ ಮಗಳ ಮದುವೆ ಮಾಡುತ್ತೇನೆ. ಸರ್ಕಾರ ನನಗೆ ಒಂದು ಲಕ್ಷ ನೀಡುತ್ತದೆ. ನಾನು ಬಡತನದಿಂದ ಕುಸಿದು ಹೋಗಿದ್ದೆ. ಈಗ ಈ ಕರ್ತವ್ಯ ನಿರ್ವಹಿಸಲು ಹೇಳಿದ್ದರು.

ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ನಾನು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರೇ ಕೊಟ್ಟ ಅವಕಾಶ ಎಂದು ಭಾವುಕರಾಗಿ ಪವನ್ ಜಲ್ಲಾದ್ ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದರು.

ಇದಕ್ಕೆ ಟ್ಬೀಟ್ ಮಾಡಿರುವ ಜಗ್ಗೇಶ್, ರಾಕ್ಷಸ ಸಂಹಾರ ಮಾಡುವ ಈ ಕಾರ್ಯವನ್ನು ನೀವು ಮಾಡಿದರೆ ಒಂದು ಲಕ್ಷ ನಿಮಗೆ ನೀಡುತ್ತೇನೆ. ಮಗಳ ಮದುವೆ ಮಾಡಬೇಕು ಎನ್ನುವ ನಿಮ್ಮ ಮಾತು ನನ್ನನ್ನು ಭಾವುಕನಾಗಿಸಿದೆ. ಇಂದೇ ನಾನು ದುಡಿದ ಹಣದಲ್ಲಿ ನಿಮಗೆ ದುಡ್ಡು ಎತ್ತಿಡುವೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ