ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕಾಸರಗೋಡಿನ ಮೂವರ ದುರ್ಮರಣ

ಮೇಲ್ಸತುವೆಯ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಗುಡೇರಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.

ಬೆಂಗಳೂರು: ಮೇಲ್ಸತುವೆಯ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಗುಡೇರಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.

ತಿರುಪತಿಗೆ ತೆರಳಿದ್ದ ಮೃತರು ದೇವರ ದರ್ಶನ‌ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು,‌ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಕಾಸರಗೋಡಿನ ಮಂಜೇಶ್ವರ್ದ ಕಿಶನ್‌ ಬೆಜ್ಜ, ಮಂಜೇಶ್ವರ್ ಚರ್ಚ್ ಸಮೀಪದ ನಿವಾಸಿ ಅಕ್ಷಯ್‌, ಅಂಗಡಿ ಪದವು ನಿವಾಸಿ ಮೋಣಪ್ಪ ಮೇಸ್ತ್ರಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ  ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video