ಸಾಂದರ್ಭಿಕ ಚಿತ್ರ 
ರಾಜ್ಯ

ಒಮಾನ್ ದೊರೆ ನಿಧನ: ನಾಳೆ ಕರ್ನಾಟಕದಲ್ಲಿಯೂ ಶೋಕಾಚರಣೆ, ಮನರಂಜನಾ ಕಾರ್ಯಕ್ರಮ ರದ್ದು

ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್  ಅವರ ನಿಧನದ ಗೌರವಾರ್ಥ  ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ

ನವದೆಹಲಿ: ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್  ಅವರ ನಿಧನದ ಗೌರವಾರ್ಥ  ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ

ನಾಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?