ಸಂಗ್ರಹ ಚಿತ್ರ 
ರಾಜ್ಯ

ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ "ಗೋ ಬ್ಯಾಕ್ ಅಮಿತ್ ಶಾ' ಚಳವಳಿ

ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಹುಬ್ಬಳ್ಳಿ: ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಇದೇ ತಿಂಗಳ 18ರಂದು ಸಿಎಎ ಪರವಾಗಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸುತ್ತಿರುವ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಧಾರವಾಡ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ, 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಮತ್ತು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿವೆ.

ನಾವು ಮಂಗಳವಾರದಿಂದಲೇ ' ಅಮಿತ್ ಶಾ ಬರಬೇಡಿ ' ಅಭಿಯಾನವನ್ನು ಪ್ರಾರಂಭಿಸುತ್ತೇವೆ. ಜನವರಿ 18 ರಂದು ನಡೆಯಲಿರುವ ಪ್ರತಿಭಟನೆಯ ವಿವರಗಳನ್ನು ಒಂದೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಹದಾಯಿ ನ್ಯಾಯಮಂಡಳಿಯ ತೀರ್ಪನ್ನು ಕೇಂದ್ರ ಸರ್ಕಾರ ಇನ್ನೂ ಗೆಜೆಟ್‌ನಲ್ಲಿ ಪ್ರಕಟಿಸಿಲ್ಲ. ರಾಜ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಕ್ಕಾಗಿ ಕೇಂದ್ರದಿಂದ ಸಮರ್ಪಕ ಪರಿಹಾರ ಸಿಕ್ಕಿಲ್ಲ. ತನ್ನ ವೈಫಲ್ಯ ಮರೆಮಾಚಲು ಸಿಎಎ, ಎನ್ಆರ್ ಸಿ ಮೂಲಕ ಇಡೀ ದೇಶವನ್ನು ವಿಭಜಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಇದೇ ಕಾರಣಕ್ಕೆ ಅಮಿತ್ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ