ಭೂ ಹಗರಣ: ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕ್ರಮ, ಹೈಕೋರ್ಟ್ಗೆ ಸರ್ಕಾರದ ಹೇಳಿಕೆ
ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಲೇವಾರಿ ಮಾಡಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.