ಗದಗಕ್ಕೆ ಸಿಕ್ಕಿತು ವಿಶ್ವದರ್ಜೆ ಫುಟ್ಬಾಲ್ ಕ್ರೀಡಾಂಗಣ! 
ರಾಜ್ಯ

ಗದಗಕ್ಕೆ ಸಿಕ್ಕಿತು ವಿಶ್ವದರ್ಜೆ ಫುಟ್ಬಾಲ್ ಕ್ರೀಡಾಂಗಣ! 

ಗದಗದ ದಶಕಗಳ ಕನಸು ನನಸಾಗಿದೆ. ಫುಟ್ಬಾಲ್ ಕಲಿಯಬೇಕೆಂಬ ನೂರಾರು ಯುವ ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಫುಟ್ಬಾಲ್ ಕ್ರೀಡಾಂಗಣ ದೊರೆತಿದೆ. 

ಗದಗ: ಗದಗದ ದಶಕಗಳ ಕನಸು ನನಸಾಗಿದೆ. ಫುಟ್ಬಾಲ್ ಕಲಿಯಬೇಕೆಂಬ ನೂರಾರು ಯುವ ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಫುಟ್ಬಾಲ್ ಕ್ರೀಡಾಂಗಣ ದೊರೆತಿದೆ. 

ಸೂಕ್ತ ಕ್ರೀಡಾಂಗಣದ ವ್ಯವಸ್ಥೆ ಇಲ್ಲದೇ ಇಲ್ಲಿನ ಪ್ರತಿಭೆಗಳು ಬೇರೆ ನಗರಗಳಿಗೆ ಹೋಗಿ ಅಭ್ಯಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಗದಗದ ಮುಳಗುಂದ್ ರಸ್ತೆಯಲ್ಲಿ 86 ಲಕ್ಷ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣವನ್ನು ಶಾಸಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಅನುದಾನದ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. 

ಜಿಲ್ಲೆಯಲ್ಲಿ ಈಗ 200 ಫುಟ್ಬಾಲ್ ಆಟಗಾರರಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ