ಮೋದಿ, ಸಿಎಎ ವಿರೋಧಿಸುವ ಭರದಲ್ಲಿ ದೇಶವಿರೋಧಿ ಹಾಡು, ಇಬ್ಬರ ವಿರುದ್ಧ ಪ್ರಕರಣ ದಾಖಲು! 
ರಾಜ್ಯ

ಮೋದಿ, ಸಿಎಎ ವಿರೋಧಿಸುವ ಭರದಲ್ಲಿ ದೇಶವಿರೋಧಿ ಹಾಡು, ಇಬ್ಬರ ವಿರುದ್ಧ ಪ್ರಕರಣ ದಾಖಲು! 

ಪ್ರಧಾನಿ ನರೇಂದ್ರ ಮೋದಿ, ಸಿಎಎ ವಿರೋಧಿಸುವ ಭರದಲ್ಲಿ ದೇಶವಿರೋಧಿ ಹಾಡು ರಚಿಸಿ ವೈರಲ್ ಮಾಡಿದ್ದ ಇಬ್ಬರ ವಿರುದ್ಧ ಗಂಗಾವತಿ ಗ್ರಾಮೀಣ ಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಗಂಗಾವತಿ: ಪ್ರಧಾನಿ ನರೇಂದ್ರ ಮೋದಿ, ಸಿಎಎ ವಿರೋಧಿಸುವ ಭರದಲ್ಲಿ ದೇಶವಿರೋಧಿ ಹಾಡು ರಚಿಸಿ ವೈರಲ್ ಮಾಡಿದ್ದ ಇಬ್ಬರ ವಿರುದ್ಧ ಗಂಗಾವತಿ ಗ್ರಾಮೀಣ ಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಜ.9-10 ರಂದು ಆಯೋಜಿಸಿದ್ದ ಆನೆಗೊಂದಿ ಉತ್ಸವದಲ್ಲಿ ಸಿರಾಜ್ ಬಿಸರಳ್ಳಿ ಎಂಬಾತ ಸಿಎಎ ವಿರುದ್ಧ ಹಾಡು ಬರೆದಿದ್ದ. ಇದೇ ಹಾಡನ್ನು ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನೆಟ್.ಕಾಂ ನ ರಾಜಬಕ್ಸಿ ಎಂಬುವವರು ಹಂಚಿಕೊಂಡಿದ್ದರು. 

ಸಿಎಎ ಗೆ ಪ್ರಧಾನಿ ಯಾವಾಗ ದಾಖಲೆಗಳನ್ನು ಒದಗಿಸುತ್ತಾರೆ ಎಂಬ ಊಹಾತ್ಮಕ ಪ್ರಶ್ನೆ ಹಾಡಿನಲ್ಲಿತ್ತು. ಸರ್ಕಾರಿ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ದೇಶವಿರೋಧಿ ಹಾಡು ರಚಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಎಸ್ ಪಿ ಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!