ಎಸ್.ಎಲ್.ಭೈರಪ್ಪ 
ರಾಜ್ಯ

ಖ್ಯಾತ ಕಾದಂಬರಿಕಾರ ಎಸ್‍ ಎಲ್‍ ಭೈರಪ್ಪಗೆ 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿ

ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಧಾರವಾಡ:  ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 1 ಲಕ್ಷ ರೂ.ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬೇಂದ್ರೆಯವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ 31 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಬೆಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಭೈರಪ್ಪ ಅವರ ಜೀವನ ಮತ್ತು ಕೃತಿಗಳ ಕುರಿತ ವಿಚಾರ ಸಂಕಿರಣ ಅದೇ ದಿನ ನಡೆಯಲಿದೆ. ಭೈರಪ್ಪ ಅವರ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ