ಸಂಗ್ರಹ ಚಿತ್ರ 
ರಾಜ್ಯ

ವಿಡಿಯೋ ಕಾಲ್ ನಲ್ಲಿ ಸಲಹೆ ಪಡೆದು ಅಂಗಡಿಯಲ್ಲಿ ಕಳವು: ಓರ್ವನ ಬಂಧನ

ವಿಭಿನ್ನವಾಗಿ ವಿಡಿಯೋ ಕಾಲ್ ನಲ್ಲಿ ಸಲಹೆ ಪಡೆದು ಅಂಗಡಿ ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ವಿಭಿನ್ನವಾಗಿ ವಿಡಿಯೋ ಕಾಲ್ ನಲ್ಲಿ ಸಲಹೆ ಪಡೆದು ಅಂಗಡಿ ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

23ವರ್ಷ ಪ್ರಾಯದ ನಾಗವಾರ ನಿವಾಸಿ ಸೈಯದ್ ಮುಹಮ್ಮದ್ ಫೈಸಲ್ ಬಂಧಿತ ಆರೋಪಿ.

ಈತ ನಗರದ ಹಲವೆಡೆ ವಿಡಿಯೋ ಕಾಲ್ ನಲ್ಲಿ ಅಂಗಡಿಯ ಬೀಗ ಹೇಗೆ ಮುರಿಯುವುದರ ಬಗ್ಗೆ ತನ್ನ ಸ್ನೇಹಿತನ ಸಲಹೆ ಪಡೆದು ಅಂಗಡಿ ಕಳವು ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದರ ಆಧಾರದ ಮೇಲೆ ಅಶೋಕ‌ ನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಆರೋಪಿ ಬಂಧನದಿಂದಾಗಿ ಒಂಬತ್ತು ಪ್ರಕರಣಗಳು ಪತ್ತೆಯಾಗಿದ್ದು, ಒಂದು ಲಕ್ಷ ಮೌಲ್ಯದ ವಾಚ್‍ ಸಿಕ್ಕಿವೆ. ಅಲ್ಲದೆ ಕೃತ್ಯದಲ್ಲಿ ಭಾಗವಹಿಸಿರುವ ಇನ್ನೋರ್ವ್ ಆರೋಪಿ ವಿಕ್ರಮ್‍ಗಾಗಿ ಶೋಧ ಮುಂದುವರಿದಿದೆ ಎಂದು ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!