ಸಂಗ್ರಹ ಚಿತ್ರ 
ರಾಜ್ಯ

ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ- ಸಿದ್ದರಾಮಯ್ಯ ಕಿಡಿ

ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್  ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು  ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

ಬೆಂಗಳೂರು: ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್  ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು  ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

 'ಹಿಂದುಗಳೆಲ್ಲ ಒಂದು' ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರ್ಕಾರ ರಾಜ್ಯದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ  ಹೈಕೋರ್ಟ್ ಬೀಸಿರುವ ಈ ಚಾಟಿ ಏಟಿನಿಂದಾದರೂ ಬುದ್ದಿ ಕಲಿಯಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮವೊಂದರಲ್ಲಿ ಬಂದ "ಬಿಎಸ್‌ವೈ ಟಿಪ್ಪಣಿಗೆ ಹೈಕೋರ್ಟ್ ಬೇಸರ" ಎಂಬ ಸುದ್ದಿಯನ್ನು ಅಪ್‌ಲೋಡ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ