ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್' ಘೋಷಣೆ: ಭಾರೀ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸಿಎಸ್ ಪಾಟೀಲ್
Nagaraja AB
Updated On : 2 Jul 2020, 11:35 am

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ. ಎಸ್ ಪಾಟೀಲ್ ಈ ವಿಷಯವನ್ನು ತಿಳಿಸಿದ್ದು,
 ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಾಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಅವರು ತಿಳಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement