ಸಂಗ್ರಹ ಚಿತ್ರ 
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಸೋಂಕು: ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ

ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಮೂವರು ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 76ಕ್ಕೇರಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಮೂವರು ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 76ಕ್ಕೇರಿದೆ.

ಈ ಹಿಂದೆ ಸೋಂಕು ದೃಢಪಟ್ಟ ಮಡಿಕೇರಿಯ ಆಸ್ಪತ್ರೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಮೂರ್ನಾಡುವಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 49 ವರ್ಷದ ಪುರುಷ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿಯ ಮಹದೇವಪೇಟೆಯ ಚೌಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ವಾಸವಿರುವ 27 ವರ್ಷದ ಪುರುಷ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ. 

ಕಳೆದೊಂದು ವಾರದಿಂದ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಗಣನೀಯ ಸಂಖ್ಯೆಯಲ್ಲಿ ಕೊರೋನಾ ಕೇಸುಗಳು ದಾಖಲಾಗುತ್ತಿದೆ. ಎಲ್ಲಿಯೂ ಕೊರೋನಾ ವೈರಸ್​​ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇನ್ನೂ ಕರ್ನಾಟಕದಲ್ಲೂ ಕೊರೋನಾ ಆರ್ಭಟ ಮುಂದುವರಿದೆ. ಈ ರಾಜ್ಯಗಳಂತೆಯೇ ದೇಶಾದ್ಯಂತ ಕೊರೋನಾ ಹಾವಳಿಗೆ ಜನ ತತ್ತರಿಸಿ ಹೋಗಿದ್ಧಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!