ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಇಂದು 1925 ಕೊರೋನಾ ಪ್ರಕರಣ ಪತ್ತೆ, 37 ಬಲಿ, 23,474ಕ್ಕೇರಿದ ಸೋಂಕಿತರ ಸಂಖ್ಯೆ!

ರಾಜ್ಯದಲ್ಲಿ ಇಂದು ಹೊಸದಾಗಿ 1,925 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 37 ಮಂದಿ ಕೊರೋನಾದೆ ಬಲಿಯಾಗಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 5 Jul 2020, 8:22 pm

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,925 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 37 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 1,235 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23,474ಕ್ಕೇ ಏರಿಕೆಯಾಗಿದೆ.

ಇಂದು 37 ಮಂದಿ ಕೊರೋನಾಗೆ ಬಲಿಯಾಗಿದ್ದು ರಾಜ್ಯದಲ್ಲಿ ಇದುವರೆಗೂ 373 ಮಂದಿ ಬಲಿಯಾಗಿದ್ದಾರೆ. 

Advertisement

Advertisement

ಒಟ್ಟಾರೆ 23,474 ಪ್ರಕರಣಗಳ ಪೈಕಿ 9,847 ಮಂದಿ ಡಿಸ್ಚಾರ್ಜ್ ಆಗಿದ್ದು 13,251 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement