ಅನಕೃ ಪುಣ್ಯಸ್ಮರಣೆ 
ರಾಜ್ಯ

ಅನಕೃ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ನಮನ

ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಕನ್ನಡ ಸಾಹಿತ್ಯಲೋಕದ ಕಾದಂಬರಿ ಸಾರ್ವಭೌಮ, ಕಥೆಗಾರ, ನಾಟಕಕಾರ ಮತ್ತು ಸಂಪಾದಕರಾಗಿಯೂ ಪ್ರಸಿದ್ಧರಾಗಿದ್ದ ಅರಕಲಗೂಡು ನರಸಿಂಹರಾಯ ಕೃಷ್ಣರಾಯ (ಅ.ನ.ಕೃ) ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ನಾಡು, ನುಡಿಗಳಿಗಾಗಿ ಅಹರ್ನಿಶಿ ದುಡಿದ ಅನಕೃ ಅವರಿಂದ ಸ್ಪೂರ್ತಿ ಪಡೆಯೋಣ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು