ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್
ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸೆಕೆಂಡ್ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಹಲವು ವಿದ್ಯಾರ್ಥಿಗಳು ಕರೆ ಮಾಡಿ ನನಗೆ ಕೇಳುತ್ತಿದ್ದಾರೆ. ಆದರೆ ನಾನು ಈಗಾಗಲೇ ಹೇಳಿರುವಂತೆ ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.