ರಾಜ್ಯ

ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ 

ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ‌ ನಿರ್ದೇಶಕರು ಆದೇಶಿಸಿದ್ದಾರೆ.

ಬೆಂಗಳೂರು:  ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ‌ ನಿರ್ದೇಶಕರು ಆದೇಶಿಸಿದ್ದಾರೆ.

ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಣ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಕಚೇರಿಗಳಿಗೆ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ ಎಲ್ಲಾ ಶನಿವಾರಗಳಂದು ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಈ ರಜೆಯು ಕೋವಿಡ್‌ -19 ಕಾರ್ಯಕ್ಕೆ ನಿಯುಕ್ತರಾಗಿರುವ ಶಿಕ್ಷಕರು, ಅಧಿಕಾರಿ ಸಿಬ್ಬಂದಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು ಅಧಿಕಾರಿ ಸಿಬ್ಬಂದಿಯವರಿಗೆ, ಅನ್ವಯವಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್