ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

24 ಗಂಟೆಯಲ್ಲಿ ಸಿಲಿಕಾನ್ ಸಿಟಿಯ 33 ಪೊಲೀಸರಲ್ಲಿ ಕೊರೊನಾ

ಸಿಲಿಕಾನ್ ಸಿಟಿಯ ಕೊರೊನಾ ವಾರಿಯರ್ ಪೊಲೀಸರಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಂಗ್ರಹ ಚಿತ್ರ
Manjula VN
Updated On : 12 Jul 2020, 11:25 am

ಬೆಂಗಳೂರು: ಸಿಲಿಕಾನ್ ಸಿಟಿಯ ಕೊರೊನಾ ವಾರಿಯರ್ ಪೊಲೀಸರಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕಳೆದ 24 ಗಂಟೆಗಳಲ್ಲಿ 33 ನಗರದ ಪೊಲೀಸರ ಮೇಲೆ ಮಹಾಮಾರಿ ಕೊರೊನಾ ದಾಳಿ ಮಾಡಿದೆ.

ನಗರದಲ್ಲಿ ಇದುವರೆಗೆ 535 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು, ಎಎಸ್ ಐ ಸೇರಿ ಆರು ಪೊಲೀಸರನ್ನು ಕೊರೊನಾ ಬಲಿ ಪಡೆದಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement