ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು ನಗರ ಪಾಲಿಕೆ ಆಯುಕ್ತರಿಗೂ ಕೊರೋನಾ ಸೋಂಕು!

ಮಂಗಳೂರು ನಗರ ಪಾಲಿಕೆಯ ಆಯುಕ್ತರಿಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಜುಲೈ 12 ರ ಭಾನುವಾರ ಆಯುಕ್ತರಿಗೆ ಕೊರೋನಾ ಇರುವುದು ದೃಢವಾಗಿದೆ.

Raghavendra Adiga
Updated On : 12 Jul 2020, 2:52 pm

ಮಂಗಳುರು: ಮಂಗಳೂರು ನಗರ ಪಾಲಿಕೆಯ ಆಯುಕ್ತರಿಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಜುಲೈ 12 ರ ಭಾನುವಾರ ಆಯುಕ್ತರಿಗೆ ಕೊರೋನಾ ಇರುವುದು ದೃಢವಾಗಿದೆ.

ಎರಡು ದಿನಗಳ ಹಿಂದೆ ಆಯುಕ್ತರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು.  ನಂತರ ಅವರ ಗಂಟಲ ದ್ರವ ಸಂಗ್ರಹಿಸಿ   ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಯಿತು. ಇಂದು ಅದರ ವರದಿ ಬಂದಿದ್ದು ವರದಿಯಲ್ಲಿಅವರಿಗೆ ಕೊರೋನಾವೈರಸ್ ಸೋಂಕು ಇರುವುದು ದೃಢವಾಗಿದೆ.

ಎಂಸಿಸಿ ಆಯುಕ್ತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ಹೇಳಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement