ಶಿಕ್ಷಕ ಕುಮಾರ್ 
ರಾಜ್ಯ

ಶಿವಮೊಗ್ಗ: ಎಸ್ ಎಸ್ ಎಲ್ ಸಿ‌ ಮೌಲ್ಯ‌ಮಾಪನದಲ್ಲಿದ್ದ ಶಿಕ್ಷಕ ಸಾವು

ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕರ್ತವ್ಯದಲ್ಲಿದ್ದ ಶಿಕ್ಷಕರೊಬ್ಬರು ಏಕಾಏಕೀ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಶಿವಮೊಗ್ಗ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕರ್ತವ್ಯದಲ್ಲಿದ್ದ ಶಿಕ್ಷಕರೊಬ್ಬರು ಏಕಾಏಕೀ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಭದ್ರಾವತಿಯ ಕುಮಾರ್ (48) ಮೃತ ಶಿಕ್ಷಕರು. ಇವರು ಭದ್ರಾವತಿಯ ನ್ಯೂಟೌನ್ ನಲ್ಲಿರುವ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು

ಮೃತ ಶಿಕ್ಷಕ ಕುಮಾರ್ ಅವರು ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.ಆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಗೆ ಸಾಗುವ ಮಾರ್ಗದ ನಡುವೇ ಕುಮಾರ್ ಮೃತರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!