ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಕೊರೋನಾಗೆ ಹೆದರಿ ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭಯಗೊಂಡ ಸೋಂಕಿತ ವ್ಯಕ್ತಿ ಯೋರ್ವ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಜಯಪುರ: ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭಯಗೊಂಡ ಸೋಂಕಿತ ವ್ಯಕ್ತಿ ಯೋರ್ವ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದ ಜೋರಾಪುರಪೇಟೆಯ 57 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡ ಬಂದಿತ್ತು. ದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ಸೋಂಕು ಇರುವುದು ಖಾತರಿಯಾಗಿದೆ.
 
ನಂತರ ವೈದ್ಯರು ಕೋವಿಡ್ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ತೆರಳುವ ಮುನ್ನ ಮನೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!