ಅನಿಲ್ ಕುಮಾರ್ 
ರಾಜ್ಯ

ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್‌ ಪ್ರಸಾದ್ ನೇಮಕ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಇದರಿಂದ ತೆರವಾಗುವ ಆಯುಕ್ತರ ಹುದ್ದೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್‌.ಮಂಜುನಾಥ್‌ ಪ್ರಸಾದ್ ಅವರನ್ನು ನೇಮಕಗೊಳಿಸಲಾಗಿದೆ. 

ಮಂಜುನಾಥ್‌ ಪ್ರಸಾದ್‌ ಅವರು ಈ ಹಿಂದೆ ಕೂಡ ಬಿಬಿಎಂಪಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಇವರಿಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಓಆರ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹುದ್ದೆಗಳನ್ನು ಕೂಡ ನಿರ್ವಹಿಸಲಿದ್ದಾರೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್