ಶಾಸಕ' ಪರಣ್ಣ ಮುನವಳ್ಳಿ 
ರಾಜ್ಯ

ಗಂಗಾವತಿ ಬಿಜೆಪಿ 'ಶಾಸಕ' ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ 

 ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಸೋಂಕಿರುವುದು ಪತ್ತೆಯಾಗಿದೆ. ಇದೀಗ ಶಾಸಕ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗಂಗಾವತಿ: ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಸೋಂಕಿರುವುದು ಪತ್ತೆಯಾಗಿದೆ. ಇದೀಗ ಶಾಸಕ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ಹಲವು ದಿನಗಳಿಂದ ಬಿಡುವಿಲ್ಲದ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಶಾಸಕರ‌ ಕಚೇರಿಗೆ ಬರುವ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸುವ ಕಾರ್ಯದಲ್ಲಿ ಕಳೆದ ಹಲವು ದಿನಗಳಿಂದ ಶಾಸಕ ಭಾಗಿಯಾಗಿದ್ದರು. ಸಮುದಾಯದ ಮೂಲಕ ಸೋಂಕು ತಗಲಿರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಮತ್ತೊಂದು ಮೂಲದ ಪ್ರಕಾರ ಶಾಸಕರ ವಾಹನ ಚಾಲಕನ ಪತ್ನಿಗೆ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದ್ದ   ಚಾಲಕನ ಮೂಲಕ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೋಂಕು ಪೀಡಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪಟ್ಟಿಯನ್ನು ಆರೋಗ್ಯ ಇಲಾಖೆ ತಯಾರಿಸುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ವರದಿ: ಎಂ. ಜೆ.ಶ್ರೀನಿವಾಸ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT