ಉಡುಪಿ ನ್ಯಾಯಾಲಯ 
ರಾಜ್ಯ

ಉಡುಪಿ ನ್ಯಾಯಾಧೀಶರಿಗೆ ಕೋವಿಡ್‌-19: ಕೋರ್ಟ್‌ ಆವರಣ ಸೀಲ್‌ ಡೌನ್‌

ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್‌ ಡೌನ್‌ ಮಾಡಲಾಗಿದೆ .

ಉಡುಪಿ: ಉಡುಪಿ ನ್ಯಾಯಾಧೀಶರೊಬ್ಬರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್‌ ಡೌನ್‌ ಮಾಡಲಾಗಿದೆ .

ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆಯಾಗಿದ್ದವಾದರೂ, ಈಗ ಮತ್ತೊಮ್ಮೆ ಏರಿಕೆ ಕಂಡಿದೆ. 

ಸೋಮವಾರ 98 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2321 ಸೋಂಕಿತ ಪ್ರಕರಣಗಳು ವರದಿಯಾಗಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT