ಫೋಕಸ್ ರಘು 
ರಾಜ್ಯ

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ 

ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ. 

ಉಡುಪಿ: ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ. 

ಹಲವಾರು ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಉಡುಪಿಯ ರಘು ಪ್ರಶಸ್ತಿ ಗಳಿಸಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ. ಇನ್ನು ರಘು ಪಾಲಿಗೆ ಇದು 24 ನೇ ಅಂತರರಾಷ್ಟ್ರೀಯ ಪ್ರಶಸ್ತಿ ಆಗಿದೆ.

ರಘು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು ಅವರ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನಪದ ಸೌಂದರ್ಯವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿಯುತ್ತಾರೆ. 

ಅವರ ಸಾಧನೆಗಳನ್ನು ಗುರುತಿಸಿದ ನಿಕಾನ್ ಸಂಸ್ಥೆ ಅವರನ್ನು ಕರ್ನಾಟಕ ರಾಜ್ಯನಿಕಾನ್ ಇನ್ಫ್ಲುಎನ್ಸರ್ ಆಗಿ ನೇಮಕ ಮಾಡಿದೆ, ಇವರು ಪ್ರಸಿದ್ದ ಛಾಯಾಗ್ರಾಹಕ ಗುರುದತ್ ಅವರ ವಿದ್ಯಾರ್ಥಿಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅವರು ಸೋಲುತ್ತಲೇ ಇದ್ದಾರೆ': ಕೇಸ್ ಹಾಕುವುದಾಗಿ ಮಮತಾ ಬ್ಯಾನರ್ಜಿ ಬೆದರಿಕೆ; ಅಮಿತ್ ಶಾ ತಿರುಗೇಟು

ಮದುವೆ ಹೆಸರಲ್ಲಿ ಟೆಕ್ಕಿಗೆ 10 ಕೋಟಿ ರೂ. ವಂಚನೆ: ನಟಿ ಆಶು ರೆಡ್ಡಿ ವಿರುದ್ಧ ದೂರು ದಾಖಲು!

ಇರಾನ್ ಮಾತುಕತೆಗಳಿಗೆ ರಾಯಭಾರಿಗಳನ್ನು ಕಳುಹಿಸುವುದನ್ನು ರದ್ದುಗೊಳಿಸಿದ್ದೇನೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

BJP ಸೇರಿದ 7 ಮಂದಿ ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗಳಿಗೆ AAP ಮನವಿ

ಅನಾರೋಗ್ಯ ಪೀಡಿತ ಪ್ರಯಾಣಿಕರಿಗೆ ಸೀಟು ನಿರಾಕರಣೆ: KSRTC ಬಸ್‌ಗೆ 30,000 ರೂ. ದಂಡ: ವರದಿ

SCROLL FOR NEXT