ಸುಮಲತಾ ಅಂಬರೀಶ್ 
ರಾಜ್ಯ

ಸಂಸದೆ ಸುಮಲತಾ ಕೊರೋನಾದಿಂದ ಗುಣಮುಖ 

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. 

"ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ. " ಸಂಸದೆ ಟ್ವೀಟ್ ಮಾಡಿದ್ದಾರೆ.

ಅಲ್ಲದೆ"ಕೋವಿಡ್ ಪಾಸಿಟಿವ್ ಆದ ಜನರು ಹೆದರಬೇಕಿಲ್ಲ. ದಯವಿಟ್ಟು ವೈದ್ಯರು ಹೇಳುವ ಎಲ್ಲಾ ಸಲಹೆಯನ್ನೂ ಚಾಚೂ ತಪ್ಪದೆ ಪಾಲಿಸಿ, ಅನುಸರಿಸಿ. ಸದಾ ಸಕಾರಾತ್ಮಕವಾಗಿ ಯೋಚಿಸಿ. ಯಾವುದೇ ಕಾರಣಕ್ಕೂ ಅಧೈರ್ಯ ಪಡಬೇಡಿ. ಕೊರೋನಾ ಪಾಸಿಟಿವ್ ಅನ್ನು ನಿಮ್ಮ ಪಾಸಿಟಿವ್ ಯೋಚನೆ ಮೂಲಕ ಗೆಲ್ಲಿ ಎಲ್ಲೇ ಇರಿ ಸೇಫ್ ಆಗಿರಿ" ಎಂದು ತಮ್ಮ ಬೆಂಬಲಿಗರಿಗೆ, ಅಭಿಮಾನಿಗಳಿಗೆ ಸುಮಲತಾ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್