ಡಾ.ರಾಘವೇಂದ್ರ ಭಟ್ 
ರಾಜ್ಯ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾಗಿ ವೇದ ಬ್ರಹ್ಮ ಡಾ. ರಾಘವೇಂದ್ರ ಭಟ್ ನೇಮಕ

ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ.

ಬೆಂಗಳೂರು: ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ. 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಡಾ. ರಾಘವೇಂದ್ರ ಭಟ್, ಸಂಸ್ಕೃತ ವೇದ ಪಾಠ ಶಾಲೆ ಮುನ್ನಡೆಸುತ್ತಿದ್ದಾರೆ. ಸಂಸ್ಕೃತ ಮತ್ತು
ವೇದಾಧ್ಯಯನದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಅವರು, ಹಲವಾರು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೇನಾ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್: ಟ್ರಂಪ್ ಘೋಷಣೆ ಬೆನ್ನಲ್ಲೇ ಅಮೆರಿಕದಿಂದ ವೈಮಾನಿಕ ದಾಳಿ!

'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದುಗೊಂಡ ಹಿನ್ನೆಲೆ, EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!

Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!

ಭಿನ್ನ ಕಾಲಘಟ್ಟದಲ್ಲಿ ವಿಭಿನ್ನ ಸವಾಲು: 3 ಬಾರಿ ಜನಾದೇಶ-ಸುದೀರ್ಘ ಆಡಳಿತ; ನೆಹರು ದಾಖಲೆ ಮುರಿದ ಮೋದಿ!

2 ದಿನ ದೆಹಲಿಯಲ್ಲೇ ಠಿಕಾಣಿ: ಸಚಿವರ ಖಾತೆ ಖ್ಯಾತೆ, ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ಜೊತೆ CM ಶಿವಕುಮಾರ್ ಚರ್ಚೆ!

SCROLL FOR NEXT