ಬೆಂಗಳೂರು 
ರಾಜ್ಯ

ಬೆಂಗಳೂರು ನಗರ: ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆಯವರೆಗೆ ಲಾಕ್ ಡೌನ್- ಮಂಜುನಾಥ್ ಪ್ರಸಾದ್

ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ:  ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್
 ಜಾರಿಯಲ್ಲಿರಲಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

"ಇಂದು ರಾತ್ರಿ 9 ಗಂಟೆಯಿಂದ ಸೋಮವಾರ  ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಸಾರ್ವಜನಿಕರು 
ಅಗತ್ಯ ಸೇವೆಗಳಿಗೆ ಹೊರತು ಪಡಿಸಿ,  ಅನವಶ್ಯಕವಾಗಿ ಓಡಾಡಬಾರದು. ಅನವಶ್ಯಕವಾಗಿ ಓಡಾಡುವವರ ವಿರುದ್ಧ
 ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT