ಆ್ಯಂಬುಲೆನ್ಸ್ 
ರಾಜ್ಯ

ಕಲಬುರಗಿ: ಆ್ಯಂಬುಲೆನ್ಸ್ ವಿಳಂಬ, ನಿವೃತ್ತ ಪೊಲೀಸ್ ಪೇದೆ ಕೊರೊನಾಗೆ ಬಲಿ

ಆ್ಯಂಬುಲೆನ್ಸ್ ವಿಳಂಬದಿಂದ ನಿವೃತ್ತ ಪೇದೆ ಕೊರೋನಾಗೆ ಬಲಿಯಾಗಿರುವ ದುರ್ಘಟನೆ ಕಲಬುರಗಿಯ ಸಿದ್ದೇಶ್ವರ ನಗರದಲ್ಲಿ ನಡೆದಿದೆ.

ಕಲಬುರಗಿ: ಆ್ಯಂಬುಲೆನ್ಸ್ ವಿಳಂಬದಿಂದ ನಿವೃತ್ತ ಪೇದೆ ಕೊರೋನಾಗೆ ಬಲಿಯಾಗಿರುವ ದುರ್ಘಟನೆ ಕಲಬುರಗಿಯ ಸಿದ್ದೇಶ್ವರ ನಗರದಲ್ಲಿ ನಡೆದಿದೆ.

ಸೋಮಣ್ಣ ಕಾಳೆ (65) ಮೃತರಾಗಿದ್ದಾರೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಟೆಸ್ಟ್ ಗೆ ಒಳಗಾಗಿದ್ದ ಅವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. 

ನಂತರ ಅವರು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಸಹಾಯವಾಣಿಗೆ ಕರೆ ಮಾಡಿ ತಮ್ಮನ್ನು ಆ್ಯಂಬುಲೆನ್ಸ್ ಮೂಲಕ ಕರೆದುಕೊಂಡ ಹೋಗುವಂತೆ ಮನವಿ ಮಾಡಿದ್ದರು. ಆದರೆ, ನಾಲ್ಕು ದಿನಗಳ ಬಳಿಕ ಆ್ಯಂಬುಲೆನ್ಸ್ ಬಂತು. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿವೃತ್ತ ಪೇದೆ ಸಾವನ್ನಪ್ಪಿದ್ದಾರೆ.

ಇದೀಗ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT