ಎಸ್.ಟಿ.ಸೋಮಶೇಖರ್ 
ರಾಜ್ಯ

ಆಪ್ತ ಸಿಬ್ಬಂದಿಗೆ ಕೊರೋನಾ: ಸಹಕಾರ ಸಚಿವ ಸೋಮಶೇಖರ್ ಹೋಮ್ ಕ್ವಾರಂಟೈನ್

ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಆಪ್ತ ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಸಹಕಾರ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ  ಸಚಿವ ಎಸ್.ಟಿ. ಸೋಮಶೇಖರ್ ಹೋಮ್ ಕ್ವಾರೆಂಟೀನ್​​ಗೆ ಒಳಗಾಗಿದ್ದಾರೆ.

ಬೆಂಗಳುರು: ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಆಪ್ತ ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಸಹಕಾರ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ  ಸಚಿವ ಎಸ್.ಟಿ. ಸೋಮಶೇಖರ್ ಹೋಮ್ ಕ್ವಾರೆಂಟೀನ್​​ಗೆ ಒಳಗಾಗಿದ್ದಾರೆ.

ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇಂದಿನಿಂದ ಏಳು ದಿನಗಳ ಕಾಲ ಸಚಿವರು ಹೋಮ್ ಕ್ವಾರಂಟೈನ್ ಅಗಲಿದ್ದಾರೆ ಎಂದು ಅವರ ವಿಶೇಷ ಕರ್ತವ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಮಗೆ ನಿಗದಿಯಾಗಿದ್ದ ಎಲ್ಲಾ ಕಾರ್ಯ ಕಲಾಪಗಳನ್ನು ಸಚಿವರು ರದ್ದು ಮಾಡಿದ್ದಾರೆ. ಇನ್ನು ವಿಕಾಸಸೌಧದಲ್ಲಿನ ನೆಲಮಹಡಿಯಲ್ಲಿರುವ ಸಚಿವರ ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ