ಸಂಬಂಧಿಕರ ಆಳಲು 
ರಾಜ್ಯ

ಗಂಗಾವತಿ: ಕ್ಷುಲ್ಲಕ ಕಾರಣಕ್ಕೆ ತಾಯಿ-ತಂದೆಯನ್ನು ಕೊಲೆ ಮಾಡಿದ ಪುತ್ರ

ಕ್ಲುಲ್ಲಕ ಕಾರಣಕ್ಕೆ ತಂದೆ ಮತ್ತು ತಾಯಿ ಮಲಗಿದ ಸಂದರ್ಭದಲ್ಲಿ  ಸ್ವತಃ ಪುತ್ರನೇ ಕೊಲೆ‌ಮಾಡಿದ ಹೃದಯ ವಿದ್ರಾವಕ ಘಟನೆ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ಗಂಗಾವತಿ: ಕ್ಲುಲ್ಲಕ ಕಾರಣಕ್ಕೆ ತಂದೆ ಮತ್ತು ತಾಯಿ ಮಲಗಿದ ಸಂದರ್ಭದಲ್ಲಿ  ಸ್ವತಃ ಪುತ್ರನೇ ಕೊಲೆ‌ಮಾಡಿದ ಹೃದಯ ವಿದ್ರಾವಕ ಘಟನೆ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ರಾತ್ರಿ ಬೀಳುತ್ತಿದ್ದ ಜಿಟಿಜಿಟಿ ಮಳೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹೀಗಾಗಿ ಘಟನೆ ತಕ್ಷಣಕ್ಕೆ ಬೆಳಕಿಗೆ ಬಂದಿಲ್ಲ. ಸಹಜವಾಗಿ ಮಂಗಳವಾರ ಬೆಳಗ್ಗೆ ಪಕ್ಕದ ಮನೆಯವರಿಂದ ಈ ಘಟನೆ ಬೆಳಿಕಿಗೆ ಬಂದಿದೆ.

ಘಟನೆಯಲ್ಲಿ ಪುತ್ರ ರಮೇಶ ಎಂಬಾತ, ತಂದೆ ಗಿರಿಯಪ್ಪ (59)ಹಾಗೂ ತಾಯಿ ಅಕ್ಕಮ್ಮ (55) ಅವರನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಕೊಲೆಗಾರ ಪುತ್ರ ಮಾನಸಿಕ ಅಸ್ವಸ್ಥನೆ ಅಥವಾ ಪಾನಮತ್ತನಾಗಿ ಈ ಕೃತ್ಯ ಎಸಗಿದ್ದಾನೆಯೇ ಎಂಬುವುದರ ಬಗ್ಗೆ ಪೊಲೀಸ್ ತನಿಖೆಯಿಂದ  ಗೊತ್ತಾಗಬೇಕಿದೆ. 

ಗ್ರಾಮೀಣ ಸಿಪಿಐ ಸುರೇಶ ತಳವಾರ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕನಕಗಿರಿ ಪೊಲೀಸರು, ಆರೋಪಿ ರಮೇಶನನ್ನು ಬಂಧಿಸಿದ್ದಾರೆ. ಪೊಲೀಸರ ಮೃತ ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅಂತ್ಯಕ್ರಿಯೆಗಾಗಿ ಕುಟುಂಬಿಕರಿಗೆ ಹಸ್ತಾಂತರಿಸಿದರು.

ವರದಿ: ಎಂ.ಜೆ. ಶ್ರೀನಿವಾಸ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ