ಸಂಗ್ರಹ ಚಿತ್ರ 
ರಾಜ್ಯ

ಕಾರ್ಕಳ: ಅಪ್ರಾಪ್ತ ಬಾಲಕನೊಡನೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿ ಸೆರೆ

ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ  ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ: ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ  ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ.

ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್ ರೆಡ್ಡಿ ಮತ್ತು ಕಾರ್ಕಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದಿಲೀಪ್ ಮತ್ತು ನಾಸಿರ್ ಹುಸೇನ್ ಅವರನ್ನೊಳಗೊಂಡ ಕಾರ್ಕಳ ಗ್ರಾಮೀಣ ಪೊಲೀಸ್ ಸಿಬ್ಬಂದಿಯ ತಂಡವು ಸಚರಿಪೇಟೆಯ ಇಬ್ರಾಹಿಂ  ಎಂಬಾತನನ್ನು ಬಂಧಿಸಿದೆ.

ಕೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಆ ಬಳಿಕ ಸಂತ್ರಸ್ತ ಬಾಲಕ  ತನ್ನ ಹೆತ್ತವರೊಂದಿಗೆ ಬಂದು ದೂರು ದಾಖಲಿಸಿದ್ದಾನೆ.

ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ಕಾನೂನು ಪರಿಶೀಲನಾ ಅಧಿಕಾರಿ  ಪ್ರಭಾಕರ್ ಆಚಾರ್ ಅವರು ಬಾಲಕ ಮತ್ತು ಅವರ ಪೋಷಕರೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸಿ ಅವರಲ್ಲಿ ಆತ್ಮವಿಶ್ವಾಸ ತುಂಬಿದರು. ಅವರು  ಬಾಲಕನಿಗೆ ಶಿಕ್ಶಣ ಮುಂದುವರಿಸಬೇಕೆಂದು  ಪ್ರೋತ್ಸಾಹಿಸಿ ಸಲಹೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ