ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿದುರಂತ: ಐವರ ಸಜೀವ ದಹನ 
ರಾಜ್ಯ

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿದುರಂತ: ಐವರ ಸಜೀವ ದಹನ

ಗುಜರಾತಿನ ದಹೇಜ್ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ   ಐವರು ಜೀವಂತ ಸುಟ್ಟುಕರಕಲಾಗಿದ್ದು ಇತರೆ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಅಹಮಾದಾಬಾದ್: ಗುಜರಾತಿನ ದಹೇಜ್ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ   ಐವರು ಜೀವಂತ ಸುಟ್ಟುಕರಕಲಾಗಿದ್ದು ಇತರೆ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಕಾರ್ಯಚರಣೆ ನಡೆಸಿವೆ ಕಾರ್ಖಾನೆಯ ಹತ್ತಿರದಲ್ಲಿದ್ದ ಜನರು ಸುರಕ್ಷಿತವಾಗಿದ್ದಾರೆ.  ಬೆಂಕಿಯಿಂದಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಸಿಕೊಂಡಿದೆ.

ಸುಮಾರು 35ರಿಂದ 40 ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಭಾರುಚ್ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಕಿಯ ಜ್ವಾಲೆ ಇಡಿ ಕಾರ್ಖಾನೆಯನ್ನೇ ಆವರಿಸಿಕೊಂಡಿದ್ದು ಎರಡು ಹಳ್ಳಿಯ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT