ತನ್ವೀರ್ ಸೇಠ್ 
ರಾಜ್ಯ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ: ನಾಲ್ವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಜಾಮೀನು ಕೋರಿ ನೂರ್ ಖಾನ್, ಅಕ್ರಮ್, ಸಯ್ಯದ್ ಮುಹೀಬ್ ಮತ್ತು ಅಬ್ದುಲ್ಲಾ ಬೇಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಏಕಸದಸ್ಯ ಪೀಠ, ಜಾಮೀನು ಮಂಜೂರು ಮಾಡಿತು.

2019ರ ನವೆಂಬರ್ 17ರಂದು ಬನ್ನಿಮಂಟಪ ಆವರಣದಲ್ಲಿ ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದರು. ಅಂದು ರಾತ್ರಿ ಅವರ ಮೇಲೆ ಏಕಾಏಕಿ ದಾಳಿ ನಡೆಸಿ ಹಲ್ಲೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

SCROLL FOR NEXT