ಮಂಗಳೂರಿನಲ್ಲಿ ಕಾಣಿಸಿಕೊಂಡ ವೀರ ಸಾವರ್ಕರ್ ಹೆಸರಿನ ಬ್ಯಾನರ್ 
ರಾಜ್ಯ

ಮಂಗಳೂರಿನಲ್ಲಿ 'ವೀರ ಸಾವರ್ಕರ್ ಫ್ಲೈಓವರ್' ಬ್ಯಾನರ್ ಪ್ರತ್ಯಕ್ಷ!

ಇತ್ತೀಚಿಗೆ ಉದ್ಘಾಟನೆಗೊಂಡ ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್‌ನ ಪಕ್ಕದ ಗೋಡೆಯ ಮೇಲೆ "ವೀರ ಸಾವರ್ಕರ್ ಫ್ಲೈಓವರ್ ಪಂಪ್‌ವೆಲ್" ಎಂಬ ಬರಹವಿರುವ ಬ್ಯಾನರ್ ಒಂದು ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದೆ.  

ಮಂಗಳೂರು: ಇತ್ತೀಚಿಗೆ ಉದ್ಘಾಟನೆಗೊಂಡ ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್‌ನ ಪಕ್ಕದ ಗೋಡೆಯ ಮೇಲೆ "ವೀರ ಸಾವರ್ಕರ್ ಫ್ಲೈಓವರ್ ಪಂಪ್‌ವೆಲ್" ಎಂಬ ಬರಹವಿರುವ ಬ್ಯಾನರ್ ಒಂದು ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದೆ. 

ಮಂಗಳವಾರ ರಾತ್ರಿ ಈ ಬ್ಯಾನರ್ ಕಾಣಿಸಿದ್ದು ನಂತರ ಕೆಲ ಅಪರಿಚಿತ ವ್ಯಕ್ತಿಗಳು ಅದನ್ನು ತೆರವುಗೊಳಿಸಿದ್ದಾರೆ.

ಹಿಂದುತ್ವ ಸಿದ್ದಾಂತ ಪ್ರತಿಪಾದಕ  ವಿನಾಯಕ ದಾಮೋದರ್ ಸಾವರ್ಕರ್ ಹೆಸರನ್ನು ಬೆಂಗಳೂರು ಯಲಹಂಕದ ಫ್ಲೈಓವರ್ಗೆ ಇಡುವ ವಿಚಾರ ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿತ್ತು..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್