ನಟಿ ಚಂದನಾ ಹಾಗೂ ಪ್ರಿಯಕರ ದಿನೇಶ್ 
ರಾಜ್ಯ

ನಟಿ ಚಂದನಾ ಆತ್ಮಹತ್ಯೆ ಪ್ರಕರಣ: ಪ್ರಿಯಕರ ದಿನೇಶ್ ಬಂಧನ

ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿ ದಿನೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿ ದಿನೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಆರೋಪಿ ದಿನೇಶ್​ನನ್ನು ಕಳೆದ 5 ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ ಹಾಗೂ ದೈಹಿಕವಾಗಿ ಚಂದನಾರನ್ನು ಬಳಸಿಕೊಂಡಿದ್ದ ಎಂದು ದೂರು ನೀಡಲಾಗಿತ್ತು.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷಪ್ರಾಶನ ಮಾಡಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಮೃತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT