ಸಂಗ್ರಹ ಚಿತ್ರ 
ರಾಜ್ಯ

ಕೊಳ್ಳೇಗಾಲ: ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಲಕ್ಷಾಂತರ ರೂ.ಮೌಲ್ಯದ ಬಟ್ಟೆ ಬೆಂಕಿಗಾಹುತಿ

ಬಟ್ಟೆ ಅಂಗಡಿಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಭಸ್ಮವಾಗಿರುವ ಘಟನೆ ಇಲ್ಲಿನ ಜಯ್​​ ಇನ್ಸ್​​ಟ್ಯೂಟ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಕೊಳ್ಳೇಗಾಲ: ಬಟ್ಟೆ ಅಂಗಡಿಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಭಸ್ಮವಾಗಿರುವ ಘಟನೆ ಇಲ್ಲಿನ ಜಯ್​​ ಇನ್ಸ್​​ಟ್ಯೂಟ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ದಕ್ಷಿಣ ಬಡವಾಣೆಯ ಜಯ್​​ ಇನ್ಸ್​​ಟ್ಯೂಟ್ ರಸ್ತೆಯಲ್ಲಿನ ಮೀನಾಕ್ಷಿ ಟೆಕ್ಸ್​​ಟೆಲ್ಸ್ ನಲ್ಲಿ ರಾತ್ರಿ ಸುಮಾರು 9.45ರ ವೇಳೆ ಅಂಗಡಿ ಮಾಲೀಕ ಪುನಮ್ ಸಿಂಗ್ ವ್ಯಾಪಾರ ಮುಗಿಸಿ, ಅಂಗಡಿ ಬಂದ್ ಮಾಡುವ ವೇಳೆ ಒಳಗಡೆಯಿಂದ ಭಾರಿ ಶಬ್ಧದೊಂದಿಗೆ, ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಅಂಗಡಿ‌ ಬಂದ್ ಮಾಡುವ ವೇಳೆ ಬಾಗಿಲು ಸಿಡಿದು ಬೆಂಕಿ ಕೆನ್ನಾಲಿಗೆ ಹೊರಗೆ ಬಂದ ಪರಿಣಾಮ ಅಂಗಡಿ ಮಾಲೀಕ ಪುನಮ್ ಸಿಂಗ್ ತೆಲೆಗೆ ಪೆಟ್ಟಾಗಿದ್ದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಸ್ಥಳಕಾಗಮಿಸಿದ ಅಗ್ನಿ ಶಾಮಕ‌ ದಳ ಸಿಬ್ಬಂದಿಗಳು ಹೊತ್ತಿ ಹುರಿಯುತ್ತಿದ ಬೆಂಕಿ ನಂದಿಸಿದ್ದು. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಭೇಟಿ‌ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

16ನೇ ದಿನಕ್ಕೆ ಯುದ್ಧ: ಮೊದಲ ಬಾರಿಗೆ 'Dancing Missile' ಉಡಾಯಿಸಿದ Iran, 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ, ಇರಾನ್‌ಗೆ ಮುಖಭಂಗ, Video!

ಹಳ್ಳ ಹಿಡಿದ ಇರಾನ್ ಆರ್ಥಿಕತೆ! 1 ಲೀಟರ್ ಹಾಲಿನ ಬೆಲೆ 8 ಲಕ್ಷ, ಬ್ರೆಡ್‌ನ 6.6 ಲಕ್ಷ, 1 ಕೆಜಿ ಅಕ್ಕಿಗೆ 32 ಲಕ್ಷ ರಿಯಾಲ್!

ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

SCROLL FOR NEXT