ಸಾಂದರ್ಭಿಕ ಚಿತ್ರ 
ರಾಜ್ಯ

ಯುಜಿಸಿ ಟ್ಯಾಗ್ ಕೈಬಿಡುವಂತೆ 14 ಶಿಕ್ಷಣ ಸಂಸ್ಥೆಗಳಿಗೆ ಆಯೋಗ ಸೂಚನೆ

ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ರಾಜ್ಯದ 14 ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಟ್ಯಾಗ್ ಕೈ ಬಿಡುವಂತೆ ಯುಜಿಸಿ ಜಂಟಿ ಕಾರ್ಯದರ್ಶಿ ಅರ್ಚನಾ ಠಾಕೂರ್ ತಿಳಿಸಿದ್ದಾರೆ. ಕೆಲವು ಶಿಕ್ಷಣ ಸಂಸ್ಥೆಗಳು, ತಮ್ಮ ವೆಬ್ ಸೈಟ್ ನಲ್ಲಿ ಜಾಹೀರಾತು, ವೆಬ್ ಸೈಟ್, ಮತ್ತು ಇ-ಮೇಲ್ ಅಡ್ರೆಸ್ ನಲ್ಲಿ ಇನ್ನೂ ಕೂಡ ಯುನಿವರ್ಸಿಟಿ ಟ್ಯಾಗ್ ಬಳಸುತ್ತಿದ್ದಾರೆ.

ಬೆಂಗಳೂರು: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ರಾಜ್ಯದ 14 ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಟ್ಯಾಗ್ ಕೈ ಬಿಡುವಂತೆ ಯುಜಿಸಿ ಜಂಟಿ ಕಾರ್ಯದರ್ಶಿ ಅರ್ಚನಾ ಠಾಕೂರ್ ತಿಳಿಸಿದ್ದಾರೆ. ಕೆಲವು ಶಿಕ್ಷಣ ಸಂಸ್ಥೆಗಳು, ತಮ್ಮ ವೆಬ್ ಸೈಟ್ ನಲ್ಲಿ ಜಾಹೀರಾತು, ವೆಬ್ ಸೈಟ್, ಮತ್ತು ಇ-ಮೇಲ್ ಅಡ್ರೆಸ್ ನಲ್ಲಿ ಇನ್ನೂ ಕೂಡ ಯುನಿವರ್ಸಿಟಿ ಟ್ಯಾಗ್ ಬಳಸುತ್ತಿದ್ದಾರೆ.

ಒಂದು ವೇಳೆ ಯೂನಿವರ್ಸಿಟಿ ಟ್ಯಾಗ್ ಬಳಸುವುದನ್ನು ನಿಲ್ಲಿಸದಿದ್ದರೇ ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಕ್ರೈಸ್ಟ್ ಯೂನಿವರ್ಸಿಟಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಇನ್ ಫಾರ್ಮೈಷನ್ ಟೆಕ್ನಾಲಜಿ, ಜವಹರ್ ಲಾಲ್ ನೆಹರು ಸೆಂಟರ್, ಜೈನ್ ವಿವಿ, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ
ಸಂಸ್ಥೆ,  ಮೈಸೂರಿನ ಜೆಎಸ್ ಎಸ್ ಅಕಾಡೆಮಿ, ಬೆಳಗಾವಿಯ ಕೆಎಲ್ ಇ ಅಕಾಡೆಮಿ, ಮಣಿಪಾಲದ ಮಣಿಪಾಲ್ ಅಕಾಡೆಮಿ, ಕೋಲಾರದ ಶ್ರೀ ದೇವರಾಜ್ ಅರಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಂಗಳೂರಿನ ನಿಟ್ಟೆ ಮತ್ತು ವಿಜಯಪುರದ ಬಿಎಲ್ ಡಿಇ ಸಂಸ್ಥೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್: ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ; ನಿಖಿಲ್

SCROLL FOR NEXT