ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿ, ತಂದೆ, ಮೂರು ವರ್ಷದ ಮಗ ಸಾವು

ಬೈಕ್‍ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.

ದಾವಣಗೆರೆ: ಬೈಕ್‍ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.

ತುರ್ಚಗಟ್ಟ ನಿವಾಸಿ ಸಿದ್ದೇಶ್(30), 3 ವರ್ಷದ ಮಗ ಮೃತ ದುರ್ದೈವಿಗಳು. 

ತಂದೆ-ಮಗ ತುರ್ಚಗಟ್ಟದಿಂದ ದಾವಣಗೆರೆಗೆ ಬರುತ್ತಿದ್ದಾಗ ಮತ್ತೊಂದು ಬೈಕ್‍ನಲ್ಲಿ ವೇಗವಾಗಿ ಬಂದ ಯುವಕರು ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಎರಡೂ ಬೈಕ್‍ಗಳು ನುಜ್ಜುಗುಜ್ಜಾಗಿದ್ದು, ಕೆಳಗೆ ಬಿದ್ದ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಯುವಕರು ಅತಿ ವೇಗದಲ್ಲಿ ಬೈಕ್ ಓಡಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ