ಸಾಂದರ್ಭಿಕ ಚಿತ್ರ 
ರಾಜ್ಯ

ಚೆನ್ನಗಿರಿ: ರಸ್ತೆ ಅಪಘಾತದಲ್ಲಿ ಮೂವರು ಸಾವು

ಚನ್ನಗಿರಿ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ದಾವಣಗೆರೆ: ಚನ್ನಗಿರಿ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಇನ್ನೊಬ್ಬ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದಾಗ ಸಂತ್ರಸ್ತರು ಅಜ್ಜಂಪುರದಿಂದ ಚೆನ್ನಗಿರಿ ತಾಲ್ಲೂಕಿನ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು ಎನ್ನಲಾಗಿದೆ. ಚೆನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT