ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ತ್ಯವ್ಯಲೋಪ: ದಾವಣಗೆರೆಯಲ್ಲಿ ಪಿಎಸ್ಐ, ಐವರು ಕಾನ್ಸ್‌ಟೇಬಲ್‍ಗಳು ಅಮಾನತು

ಕರ್ತ್ಯವ್ಯಲೋಪ ಆರೋಪದ ಮೇಲೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಐವರು ಕಾನ್ಸ್‌ಟೇಬಲ್‍ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಐಜಿಪಿ(ಪೂರ್ವ ವಲಯ) ಎಸ್ ರವಿ ಗುರುವಾರ ತಿಳಿಸಿದ್ದಾರೆ. 

ದಾವಣಗೆರೆ: ಕರ್ತ್ಯವ್ಯಲೋಪ ಆರೋಪದ ಮೇಲೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಐವರು ಕಾನ್ಸ್‌ಟೇಬಲ್‍ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಐಜಿಪಿ(ಪೂರ್ವ ವಲಯ) ಎಸ್ ರವಿ ಗುರುವಾರ ತಿಳಿಸಿದ್ದಾರೆ. 

ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟವನ್ನು ನಿಯಂತ್ರಿಸಲು ವಿಫಲವಾದ ಆರೋಪದ ಮೇಲೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ, ವಿವಿಧ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಐಜಿಪಿ ನೇತೃತ್ವದ ತಂಡವೂ ಇಸ್ಪೀಟು ಆಡುತ್ತಿದ್ದ ಐವರು ಕಾನ್‌ಸ್ಟೆಬಲ್‌ಗಳನ್ನು ಬಂಧಿಸಿ, ಅವರಿಂದ 29,000 ರೂ ನಗದು ವಶಪಡಿಸಿಕೊಂಡಿದೆ. 

ಇವರೆಲ್ಲರನ್ನೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದು, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!