ಸಿಸಿಬಿ ಕಚೇರಿ 
ರಾಜ್ಯ

ಬಂಧಿತ ಆರೋಪಿಗೆ ಕೊರೋನಾ ಸೋಂಕು; 3 ದಿನಗಳ ಕಾಲ ಸಿಸಿಬಿ ಕಚೇರಿ ಸೀಲ್ ಡೌನ್

ಕೇಂದ್ರ ಅಪರಾಧ ತನಿಖಾ ವಿಭಾಗದ ವಶದಲ್ಲಿದ್ದ ಆರೋಪಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಸಿಸಿಬಿ ಕಚೇರಿಯನ್ನು 3 ದಿನಗಳ ಕಾಲ ಸೀಲ್​ಡೌನ್​ ಮಾಡಲಾಗಿದೆ.

ಬೆಂಗಳೂರು: ಕೇಂದ್ರ ಅಪರಾಧ ತನಿಖಾ ವಿಭಾಗದ ವಶದಲ್ಲಿದ್ದ ಆರೋಪಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಸಿಸಿಬಿ ಕಚೇರಿಯನ್ನು 3 ದಿನಗಳ ಕಾಲ ಸೀಲ್​ಡೌನ್​ ಮಾಡಲಾಗಿದೆ.

ಪೊಲೀಸ್ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಚಾಮರಾಜಪೇಟೆಯಲ್ಲಿರುವ  ಸಿಸಿಬಿ ಕಚೇರಿಯನ್ನ 3 ದಿನಗಳ ಕಾಲ ಸೀಲ್​ಡೌನ್ ಆಗಿದೆ.

ಬಿಬಿಎಂಪಿ ಸಿಬ್ಬಂದಿಗಳು ಸಿಸಿಬಿ ಕಚೇರಿಯನ್ನು ಎರಡು ಬಾರಿ ಸ್ಯಾನಿಟೈಸ್ ಮಾಡಿದ್ದಾರೆ. ಇದೇ ವೇಳೆ ಬ್ಬರು ಇನ್ಸ್​ಪೆಕ್ಟರ್ ಸೇರಿ 20 ಮಂದಿ ಕ್ವಾರಂಟೀನ್​ನಲ್ಲಿರಿಸಲಾಗಿದೆ. ಓಲಾ ಸಂಸ್ಥೆಗೆ ವಂಚನೆ ಂಆಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಇದೇ ಕಾರಣದಿಂದ ಸಿಸಿಬಿ ಕಚೇರಿ ಸೀಲ್ ಡೌನ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!