ಉತ್ತಯ್ಯ 
ರಾಜ್ಯ

ಕೊರೋನಾ ಟ್ರ್ಯಾಜೆಡಿ: ಖಿನ್ನತೆಯಿಂದ ಕೊಡಗಿನ ನಿವೃತ್ತ ಯೋಧ ಆತ್ಮಹತ್ಯೆ

ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ: ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.

ಯೋಧ ಉತ್ತಯ್ಯ (74)  ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು ತಮ್ಮ ಮನೆಯಲ್ಲಿನ ಕೋಣೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುಂಡು ಹಾರಿಸಿಕೊಂಡ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಪರಿಣಾಮ ಉತ್ತಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. 

ಘಟನೆ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

ಮತಗಳ್ಳತನದ ಆರೋಪದ ಬಗ್ಗೆ ಮೌನಕ್ಕೆ ಯಾಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ