ಡಾ. ಕೆ ಸುಧಾಕರ್ 
ರಾಜ್ಯ

ಕರ್ನಾಟಕ ಜನತೆ ಗಂಭೀರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.

ಯಾದಗಿರಿ: ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.

ಸರ್ಕಾರ  ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜ್ವರದ ಸೋಂಕು ಕಾಣಿಸಿಕೊಂಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರ ಟೆಸ್ಟ್ ಮಾಡಬೇಕು ಮತ್ತು ಅವರ ಮೇಲೆ ನಿರಂತರ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,092 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ 81 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!