ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ರೌಡಿಶೀಟರ್ ಕೊಲೆಗೆ ಯತ್ನ; ಏಳು ಜನರ ಬಂಧನ

ಹಳೇ ವೈಷಮ್ಯದ ಹಿನ್ನಲೆಯಲ್ಲಿ ಮಚ್ಚಿನಿಂದ ಕೊಚ್ಚಿ ರೌಡಿ ಶೀಟರ್ ಓರ್ವನನ್ನು ಕೊಲೆ ಮಾಡಿ ಹವಾ ಎಬ್ಬಿಸಲು ಯತ್ನಿಸಿದ್ದ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಮಚ್ಚಿನಿಂದ ಕೊಚ್ಚಿ ರೌಡಿ ಶೀಟರ್ ಓರ್ವನನ್ನು ಕೊಲೆ ಮಾಡಿ ಹವಾ ಎಬ್ಬಿಸಲು ಯತ್ನಿಸಿದ್ದ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಸೈಯದ್ ನವಾಜ್, ಸಯ್ಯದ್ ಶೋರಿಫ್, ಸಯ್ಯದ್ ಅರೀಫ್, ತಬ್ರೇಜ್ ಬೇಗ್, ಗಣೇಶ್ ಸೇರಿ 7 ಆರೋಪಿಗಳನ್ನು ಬಂಧಿಸಿದ್ದಾರೆ.

ಇದೇ ತಿಂಗಳ 6 ರಂದು ಕೋಗಿಲು ಬಳಿಯ ಬೆಳ್ಳಳ್ಳಿ ಕ್ರಾಸ್‌ ಸಮೀಪ ಯಲಹಂಕ ರೌಡಿಶೀಟರ್ ಲೋಕೇಶ್ ಅಲಿಯಾಸ್ ಲೋಕಿ ಮೇಲೆ ಗುಂಪೊಂದು ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಲೋಕಿ ಅವರ ತಾಯಿ ಮಹಾಲಕ್ಷ್ಮಿ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT