ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ ಕೋವಿಡ್ ಗೆ ಮೊದಲ ಸಾವು

ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ಮೂಲದ 70 ವರ್ಷದ ಮಹಿಳೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿವಮೊಗ್ಗ/ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ಮೂಲದ 70 ವರ್ಷದ ಮಹಿಳೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇವರು ಮೂರು ದಿನಗಳ ಹಿಂದೆ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಮೃತಪಟ್ಟ ನಂತರ ವರದಿ ಬಂದಿದ್ದು, ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ಮಹಿಳೆ ದಾವಣಗೆರೆಯ ಮಗಳ ಮನೆಗೆ ಹೋಗಿಬಂದ ನಂತರ ಇವರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ