ಸಂಗ್ರಹ ಚಿತ್ರ 
ರಾಜ್ಯ

ಉಡುಪಿ: ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. 

ಟೆಂಪೊ ಚಾಲಕ ಮತ್ತು ಕ್ಲೀನರ್ ದಿನೇಶ್(35) ಮಂಜು(30) ಮೃತ ದುರ್ವೈವಿಗಳು. 

ಅಂಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದ್ದು ಇಬ್ಬರು ಅಪಘಾತ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!