ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಬೈಕ್ ನಲ್ಲಿ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು

ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 21 Jun 2020, 12:25 pm

ಬೆಂಗಳೂರು: ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.

ಮೃತರು ಬೆಂಗಳೂರಿನ ಗೋವಿಂದಪುರ ಪ್ರದೇಶದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ರಸ್ತೆ ಖಾಲಿಯಿದೆ ಎಂದು ಬೈಕ್ ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ವೇಳೆ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ.

Advertisement

Advertisement

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement