ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್!

ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಬೆಂಗಳೂರಿನ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. 

ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಈ ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

ಬೆಂಗಳೂರಿನ ಎಸ್.ಪಿ ರಸ್ತೆಯಲ್ಲಿ ಒಂದೇ ದಿನ 12 ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ರಸ್ತೆಯನ್ನು  ಸೀಲ್ ಡೌನ್ ಮಾಡಲಾಗಿದೆ. ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು ಪೊಲೀಸರ ನಿಯೋಜನೆ ಮಾಡಲಾಗಿದೆ ಮುಂಜಾಗ್ರತಾ ಕ್ರಮವಾಗಿ ಹಲವು ಅಂಗಡಿಗಳು ಬಂದ್ ಮಾಡಲಾಗಿದೆ ಧರ್ಮರಾಯಸ್ವಾಮಿ ದೇವಸ್ಥಾನದ ರಸ್ತೆಯೂ ಕೂಡ ಬಂದ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT