ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ; ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢ: ಎಲ್ಲೆಡೆ ಮನೆ ಮಾಡಿದ ಆತಂಕ

ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ. 

ವಿಜಯಪುರ/ಬೆಂಗಳೂರು: ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ. 

ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶ ನೀಡದೆ, ಮುಂದಿ  ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!