ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ: ಸಿಡಿಲು ಬಡಿದು ರೈತ ಸಾವು

ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಬಳ್ಳಾರಿ: ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಸೋಗಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, ನೀರು ಹಾಯಿಸಲು ಜಮೀನಿಗೆ ತೆರಳಿದ್ದ ರೈತ ಚಂದ್ರಪ್ಪ(45) ಸಿಡಿಲಿಗೆ ಬಲಿಯಾಗಿದ್ದಾರೆ.

ಮಳೆ ಪ್ರಾರಂಭವಾಗುತ್ತಿದ್ದಂತೆ ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡಿದ್ದ ಚಂದ್ರಪ್ಪ ಅವರನ್ನು ಕೂಡಲೆ ಸೋಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ರೈತ ಮೃತಪಟ್ಟಿದ್ದಾರೆ.

ಈ ಸಂಬಂಧ ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video